Editor

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು

ಸಮಗ್ರ ನ್ಯೂಸ್ : ಪ್ರೇಯಸಿಯ ಮನೆಗೆ ಹೋಗಿ ಹಿಂದಿರುಗುವಾಗ ಯುವಕನನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ (28) ಎನ್ನುವ ಯುವಕ ಇದೀಗ ಸಾವನ್ನಪ್ಪಿದ ಘಟನೆ ಕೋಲಾರದ ನೂರ್ ನಗರದಲ್ಲಿ ಜ.4ರಂದು ಮಧ್ಯರಾತ್ರಿ ನಡೆದಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಗಲ್ ಪೇಟೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಆಫ್ರೀದ್, ಜಮೀರ್, ನಜೀ‌ರ್ ಹಾಗೂ ಸಲ್ಮಾನ್ ಪಾಷ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಪ್ರಿಯತಮೆ

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು Read More »

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ

ಸಮಗ್ರ ನ್ಯೂಸ್: ಮೆಲೋರ್ನ್ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿಸಲಾಗಿದೆ. ಸುಮಾರು 300 ಮಂದಿ ಪ್ರಯಾಣಿಕರನ್ನು ಹೊತ್ತು ಅಬುಧಾಬಿಗೆ ತೆರಳುತ್ತಿದ್ದ ಎತಿಹಾದ್ ಏರ್‌ವೇಸ್ ವಿಮಾನದ ಎರಡು ಟೈರ್‌ಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಟೇಕಾಫ್ ಆಗದಂತೆ ನಿಲ್ಲಿಸಬೇಕಾಯಿತು ಈ ಘಟನೆ ಜ.5 ರಂದು ನಡೆಯಿತು. 289 ಪ್ರಯಾಣಿಕರೊಂದಿಗೆ ಮೆಲ್ಬರ್ನ್‌ನಿಂದ ಅಬುಧಾಬಿಗೆ ಹೋಗುತ್ತಿದ್ದ EY 461 ವಿಮಾನದ ಟೈರ್‌ಗಳು ಟೇಕ್‌ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಸ್ಫೋಟಗೊಂಡಿದ್ದವು. ಮೆಲ್ಲೋರ್ನ್ ವಿಮಾನ ನಿಲ್ದಾಣದಲ್ಲಿ ತುರ್ತು ಸೇವೆಗಳು ಬೋಯಿಂಗ್ 787 ವಿಮಾನವನ್ನು ಸುತ್ತುವರೆದಿದ್ದು ಸುರಕ್ಷತಾ

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ Read More »

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್‌ಡಿ

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ Read More »

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ!

ಸಮಗ್ರ ನ್ಯೂಸ್: ಕೊಪ್ಪಳ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ಜ.5 ರಂದು ನಡೆದಿದೆ. ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ, ಪತ್ನಿಯನ್ನ ಕೊಂದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು.ಮದುವೆ ಬಳಿಕ ಚೆನ್ನಾಗಿಯೇ ನೋಡಿಕೊಂಡ ಪತಿ ಆರು ತಿಂಗಳ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ! Read More »

ಕರ್ನಾಟಕಕ್ಕೂ ಕಾಲಿಟ್ಟ `HMPV’ ವೈರಸ್ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ

ಸಮಗ್ರ ನ್ಯೂಸ್: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ.ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. 2001 ರಲ್ಲಿ ಪತ್ತೆಯಾದ ಹೂಮನ್ ಮೆಟಾಪ್ಯೂಮೊವೈರಸ್ (HMPV), ನ್ಯುಮೊವಿರಿಡೆ ಕುಟುಂಬಕ್ಕೆ ಸೇರಿದ್ದು, ಇದು ಪ್ರಸಿದ್ಧವಾದ ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಅನ್ನು ಸಹ ಒಳಗೊಂಡಿದೆ.2001 ರಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟಿದ್ದರೂ ಸಹ, HMPV ಮಾನವರಲ್ಲಿ 60 ವರ್ಷಗಳಿಂದ

ಕರ್ನಾಟಕಕ್ಕೂ ಕಾಲಿಟ್ಟ `HMPV’ ವೈರಸ್ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು, ಚಾರ್ಮಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ 11ಕ್ಕೂ

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಗ್ರಹಗಳು ಅನ್ಯಾನ್ಯ ಸ್ಥಾನದಲ್ಲಿ ಇದ್ದರೂ ಅವರು ಮಿತ್ರ ಅಂಶವನ್ನು ಪಡೆದಿದ್ದು ತಮ್ಮ ಶುಭಫಲವನ್ನು ನೀಡುವರು. ಮೇಷ ರಾಶಿ: ಜನವರಿ ತಿಂಗಳ ಎರಡನೇ ವಾರದಲ್ಲಿ ರಾಶಿ ಅಧಿಪತಿ ನೀಚಸ್ಥಾನದಲ್ಲಿ ಇದ್ದು ರವಿಯ ಅಂಶವನ್ನು ಪಡೆದಿದ್ದು ತಾಯಿಯಿಂದ ನಿಮಗೆ ಗೃಹನಿರ್ಮಾಣಕ್ಕೆ ಆರ್ಥಿಕಸಹಾಯ ಸಿಗಲಿದೆ. ಸ್ವಂತಿಕೆಯಿಂದ ಆಲೋಚಿಸಿ ಕೆಲಸಮಾಡಿ. ಹೆಚ್ಚಿನ

ದ್ವಾದಶ ರಾಶಿಗಳ ವಾರಭವಿಷ್ಯ Read More »