ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ
ಕಾಸರಗೋಡು: ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ‍್ಯಗಳನ್ನು ನಿಸ್ವರ‍್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು ಒಂದಾಗಿರುವ ಸಂಘಟನೆ ‘ಜೈ ತುಳುನಾಡ್ ಸಂಘಟನೆ’ ಇದರ ಕಾಸರಗೋಡು ಘಟಕದಿಂದ ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು ಇವರ ಮುಂದಾಳುತ್ವದಲ್ಲಿ, ಕೇರಳ ರಾಜ್ಯದಲ್ಲಿ ತುಳು ಬಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಶಾಸಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ದಾಖಲೆಯ ಜೊತೆಗಿರುವ ಮನವಿಯನ್ನು […]
ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ Read More »