‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ
ನವದೆಹಲಿ: ಕೃಷಿ ಮಸೂದೆಗಳನ್ನು ರದ್ದುಪಡಿಸಿ ಘೋಷಣೆ ಹೊರಡಿಸಿದ ಪ್ರಧಾನಿ ಮೋದಿಯವರ ನಿರ್ಧಾರದ ಸಂಬಂಧ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಸಂಸತ್ನಲ್ಲಿ ಈ ನಿರ್ಧಾರವನ್ನು ಅಂಗೀಕರಿಸಿದ ಬಳಿಕವೇ ಸತ್ಯಾಗ್ರಹದ ಸ್ಥಳದಿಂದ ರೈತರು ತಮ್ಮ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಕೃಷಿ ಮಸೂದೆ ವಾಪಸ್ ಪಡೆದುಕೊಂಡ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಕೇಶ್, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ಧಗೊಳಿಸುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳು ಹಾಗೆಯೇ ಉಳಿದಿದೆ. ಇವುಗಳ ಬಗ್ಗೆ ಪ್ರಧಾನಿ
‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ Read More »










