Editor

ಪೇಸ್ ಬುಕ್ ಪ್ರೇಮ ತಂದ ಪಜೀತಿ | ಮುಸ್ಲಿಂ ಯುವಕನ ವಿರುದ್ದ ಮತಾಂತರ ಕೇಸ್

ಬರೇಲಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಿತನಾದ ಮುಸ್ಲಿಂ ಯುವಕನೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿ, ನನ್ನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಂಡು ವಿವಾಹವಾಗಿ ಇದೀಗ ಆತ ಹಾಗೂ ಆತನ ಕುಟುಂಬದವರು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ದಲಿತ ಯುವತಿ ಪೊಲೀಸರಿಗೆ ದೂರು ನೀಡಿರುವ ಪ್ರಕರಣ ಉತ್ತರಪ್ರದೇಶದ ಬರೇಲಿಯಲ್ಲಿ ವರದಿಯಾಗಿದೆ. ‘ ನನ್ನ ಮೇಲೆ ಬಲವಂತವಾಗಿ ದೈಹಿಕ‌ ಸಂಪರ್ಕ ಬೆಳೆಸಿ,‌ಗರ್ಭವತಿಯನ್ನಾಗಿ ಮಾಡಿದ್ದು ನಂತರ ಅಬಾರ್ಷನ್ ಮಾಡಿಸಿ, ಬಳಿಕ ತವರು ಮನೆಯಿಂದ 7 ಲಕ್ಷ ತರದಿದ್ದರೆ ಮನೆಯಿಂದ ಹೊರ ಹಾಕುವುದಾಗಿ […]

ಪೇಸ್ ಬುಕ್ ಪ್ರೇಮ ತಂದ ಪಜೀತಿ | ಮುಸ್ಲಿಂ ಯುವಕನ ವಿರುದ್ದ ಮತಾಂತರ ಕೇಸ್ Read More »

ಸೈನಿಕನಾಗುವ ಕನಸು ಕಂಡಿದ್ದ ಯುವಕ ನಿಗೂಢ ಸಾವು | ಸಾವಿನ ಸುತ್ತ ಅನುಮಾನದ ಹುತ್ತ | ಕೊಲೆಯೋ? ಆತ್ಮಹತ್ಯೆಯೋ?

ಸುರತ್ಕಲ್: ಸೈನಿಕನಾಗಲು ಕನಸು‌ ಕಂಡಿದ್ದ ಯುವಕನೋರ್ವನ ಮೃತ ದೇಹ ಕಳೆದ ಸೋಮವಾರ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದ್ದು, ಆತನ‌ ಸಾವಿನ ಹಿಂದೆ ಅನುಮಾನದ ಹೊಗೆಯಾಡುತ್ತಿದೆ. ಹಾಗಾಗಿ ಸೂಕ್ತ ತನಿಖೆಗೆ ಆಗ್ರಹ ವ್ಯಕ್ತವಾಗಿದೆ. ಸುರತ್ಕಲ್ ನ ಕೃಷ್ಣಾಪುರ ಕ್ರಾಸ್ ನಿವಾಸಿ ಮುಹಮ್ಮದ್ ಶರೀಫ್ ಹಾಜಿ ಪುತ್ರ ಮುಹಮ್ಮದ್ ಫಹಾದ್ (19)ನ ಮೃತದೇಹವು ಸೋಮವಾರ ಸಸಿಹಿತ್ಲು ನದಿ ಕಿನಾರೆಯಲ್ಲಿ ಪತ್ತೆಯಾಗಿತ್ತು. ಪಿಯುಸಿ ಕಲಿಯುತ್ತಿದ್ದ ಫಹಾದ್ ಸೈನ್ಯಕ್ಕೆ ಸೇರಲು ಸಿದ್ಧತೆ ನಡೆಸುತ್ತಿದ್ದ. ಈ ಬಗ್ಗೆ ಭೋಪಾಲ್‌ಗೆ ತರಬೇತಿಗೂ ತೆರಳಿದ್ದ. ಲಾಕ್‌ಡೌನ್ ಹಿನ್ನಲೆಯಲ್ಲಿ

ಸೈನಿಕನಾಗುವ ಕನಸು ಕಂಡಿದ್ದ ಯುವಕ ನಿಗೂಢ ಸಾವು | ಸಾವಿನ ಸುತ್ತ ಅನುಮಾನದ ಹುತ್ತ | ಕೊಲೆಯೋ? ಆತ್ಮಹತ್ಯೆಯೋ? Read More »

ಸಂಸದೆ ಮಂಗಳ ಅಂಗಡಿ ಜಲಮಾರ್ಗ ಸಲಹಾ ಸಮಿತಿಗೆ ನೇಮಕ

ನವದೆಹಲಿ: ದಿ.ಸುರೇಶ್​ ಅಂಗಡಿ ಪತ್ನಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದೆ ಮಂಗಳ ಅಂಗಡಿ ಅವರಿಗೆ ಕೇಂದ್ರ ಸರ್ಕಾರದಿಂದ ಹೊಸ ಜವಾಬ್ದಾರಿ ನೀಡಲಾಗಿದೆ. ಮಂಗಳ ಅವರನ್ನ ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ. ಲೋಕಸಭಾ ಉಪಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಆಯ್ಕೆಯಾದ ಎರಡು ತಿಂಗಳಲ್ಲೆ ಮಂಗಳ ಅಂಗಡಿ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮಂಗಳ ಅಂಗಡಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ

ಸಂಸದೆ ಮಂಗಳ ಅಂಗಡಿ ಜಲಮಾರ್ಗ ಸಲಹಾ ಸಮಿತಿಗೆ ನೇಮಕ Read More »

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (೩೦) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಇಂದು ಸಂಜೆ 4:30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ Read More »

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ

ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ ೧೮,೧೭೦ ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಪಿಎಂಎಲ್‌ಎ ಕಾಯ್ದೆ ಅಡಿ ಜಪ್ತಿ ಮಾಡಿದೆ. ಈ ಮೂಲಕ ಮೂವರಿಂದ ಬ್ಯಾಂಕ್‌ಗಳಿಗೆ ಆಗಿರುವ ನಷ್ಟದ ಶೇ.೮೦ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ ೯,೩೭೧ ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ Read More »

ರಾಜ್ಯದಲ್ಲೇ ಮೊದಲು ಟ್ರ‍್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳ ಸಾಧಕಿ ಇನ್ನಿಲ್ಲ

ಚಿತ್ರದುರ್ಗ: ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದದಲ್ಲದೆ ರಾಜ್ಯದಲ್ಲೇ ಮೊದಲ ಟ್ರ‍್ಯಾಕ್ಟರ್ ಡ್ರೈವಿಂಗ್ ಲೈಸೆನ್ಸ್ ಪಡೆದ ಮಹಿಳೆಯೆಂದು ಹೆಸರು ಪಡೆದ ಸುಮಂಗಲಮ್ಮ ವೀರಭದ್ರಪ್ಪ(೬೯) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಗ್ರಾಮದ ಕೃಷಿಕ ವೀರಭದ್ರಪ್ಪನವರ ಪತ್ನಿ. ಸುಮಂಗಲಮ್ಮ ವೀರಭದ್ರಪ್ಪ ಅವರ ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಮಕ್ಕಳಿಗೆ ಶಿಕ್ಷಣ

ರಾಜ್ಯದಲ್ಲೇ ಮೊದಲು ಟ್ರ‍್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳ ಸಾಧಕಿ ಇನ್ನಿಲ್ಲ Read More »

ಬೆಳ್ತಂಗಡಿ: ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಬೆಳ್ತಂಗಡಿ: ತನ್ನ ಸ್ವಂತ ಮಗನನ್ನೇ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುಂಜಾಲಕಟ್ಟೆ ಯಲ್ಲಿ ಇಂದು ನಡೆದಿದೆ. ಬಾಬು ನಾಯ್ಕ (55 ) ತನ್ನ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು. ಅವರ ಮಗ ಸಾತ್ವಿಕ್ (17) ತನ್ನ ತಂದೆಯಿಂದಲೇ ಕೊಲೆಯಾದವನು. ಇಂದು ಬಾಬು ನಾಯ್ಕರ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಈ ವೇಳೆ ಕುಪಿತಗೊಂಡ ತಂದೆ ದುಡುಕಿ ಮಗನನ್ನೇ ಕೊಂದಿದ್ದಾರೆ. ಆಮೇಲೆ ಪಶ್ಚಾತಾಪಕ್ಕೆ ಒಳಗಾಗಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಬೆಳ್ತಂಗಡಿ: ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ Read More »

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು

ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ನೊಣಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ. ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಗ್ರಾಮೀಣ ಭಾಷೆಯಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು Read More »

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….?

ಬೆಂಗಳೂರು : ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆಗಳನ್ನು ಸಿದ್ದು ಆಪ್ತ ಬಣದ ಶಾಸಕರು ಪದೇ ಪದೇ ಹೇಳುತ್ತಿದ್ದಾರೆ. ಆದರೆ ಇದಕ್ಕೆ ಕಡಿವಾಣ ಹಾಕಲು ಡಿಕೆಶಿ ಬಣ ತಂತ್ರಗಾರಿಕೆ ನಡೆಸುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಮುಂದಿನ ಸಿಎಂ ಆಗಬೇಕು ಎಂಬ ಕನಸಿದೆ. ಈ ನಿಟ್ಟಿನಲ್ಲಿ ಪಕ್ಷವನ್ನು ತಮ್ಮದೇ ಆದ ರೀತಿಯಲ್ಲಿ

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….? Read More »

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »