ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ
ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ […]
ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ Read More »