ಕಾಂಗ್ರೆಸಿಗರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ: ಎಚ್.ಡಿ.ಕೆ
ಕೋಲಾರ: ಕಾಂಗ್ರೆಸ್‌ನಲ್ಲೂ ಸೂಟ್ ಹೊಲಿಸಿಕೊಂಡು ಮುಖ್ಯಮಂತ್ರಿ ಆಗುವುದಕ್ಕೆ ರೆಡಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ನಲ್ಲೂ ಮುಖ್ಯಮಂತ್ರಿಯಾಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ. 2023ರಲ್ಲಿ ಏನು ಆಗುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷದ ಶಾಸಕರಲ್ಲೇ ಹೊಂದಾಣಿಕೆ ಇಲ್ಲ. ನಾಯಕತ್ವ ಗೊಂದಲ ಒಂದು ದುರಾದೃಷ್ಟಕರ. ಈಗಾಗಲೇ ಒಬ್ಬ ಶಾಸಕ ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಕೇವಲ ನೀರಾವರಿ ಇಲಾಖೆಯಲ್ಲಿ ಮಾತ್ರ […]
ಕಾಂಗ್ರೆಸಿಗರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ: ಎಚ್.ಡಿ.ಕೆ Read More »