ಕನ್ನಡಿಗ ಬಾಲಕನಿಗೆ ಪ್ರಧಾನಿಯಿಂದ ಪ್ರಶಂಸಾ ಪತ್ರ
ಧಾರವಾಡ: ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಅದ್ಭುತವಾಗಿ ಬಿಡಿಸಿ ಅವರಿಗೆ ಟ್ವೀಟ್ ಮಾಡಿದ್ದ ಧಾರವಾಡ ಮೂಲದ ಬಾಲಕನಿಗೆ ಪ್ರಧಾನಿ ಪ್ರಶಂಸಾ ಪತ್ರ ಕಳುಹಿಸಿದ್ದಾರೆ. ಜಿಲ್ಲೆಯ ಮಾಡರಗಿ ಗ್ರಾಮದ ವಿದ್ಯಾರ್ಥಿ 16 ವರ್ಷದ ಸಚಿನ್ ಮೋದಿಯವರಿಂದ ಮೆಚ್ಚುಗೆ ಪಡೆದ ಬಾಲಕ. ಈತ ಇದುವರೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಮಹಾತ್ಮಾ ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಹಲವಾರು ಮಹನೀಯರ ಪೆನ್ಸಿಲ್ ಸ್ಕೆಚ್ ಚಿತ್ರ ಬಿಡಿಸಿದ್ದಾನೆ. ಚಿಕ್ಕಂದಿನಿಂದಲೇ ಚಿತ್ರಕಲೆಯತ್ತ ಮನಸ್ಸು ಮಾಡಿದ್ದ ಸಚಿನ, ಬಾಲ್ಯದಲ್ಲಿ ಗೋಡೆಗಳಲ್ಲಿ ಗೀಚುತ್ತಿದ್ದನು. ಶಾಲೆಯಲ್ಲಿ ಚಿತ್ರಕಲೆ ತರಗತಿಯಲ್ಲೂ […]
ಕನ್ನಡಿಗ ಬಾಲಕನಿಗೆ ಪ್ರಧಾನಿಯಿಂದ ಪ್ರಶಂಸಾ ಪತ್ರ Read More »