ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?
ಮಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ದ.ಕ ಜಿಲ್ಲೆಯ 17 ಗ್ರಾಮಗಳನ್ನು ಜೂನ್ 14 ರಿಂದ ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, ಈ ಗ್ರಾಮ ಪಂಚಾಯತ್ ಗಳಲ್ಲಿ ಕೆಲವು ಸೂಚಿತ ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ. ಉಳಿದಂತೆ ಗ್ರಾಮಕ್ಕೆ ಒಳಪ್ರವೇಶ ಹಾಗೂ ನಿರ್ಗಮನಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗುವುದು. ಸೀಲ್ ಡೌನ್ ಮಾಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅವಶ್ಯಕತೆಯನ್ನು ಆಧರಿಸಿ ಪಾವತಿ ಆಧಾರದ ಮೇಲೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕ್ರಮವಹಿಸಬೇಕು. ಈ ಗ್ರಾಮಪಂಚಾಯತ್ […]
ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ? Read More »