ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ.
ಬೆಂಗಳೂರು: ನಾಳೆಯಿಂದ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ ರಿಲೀಫ್ ಸಿಗಲಿದೆ. ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್ […]
ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ. Read More »