ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ?
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಎಲ್ಲರೀತಿಯ ಪ್ಲಾನ್ ಮಾಡಲಾಗುತ್ತಿದೆ. ಇನ್ನೂ ಅಪ್ಪು ಅವರು ಇಹಲೋಕ ತ್ಯಜಿಸುವ ಮುನ್ನ ಕೊನೆಯದಾಗಿ ನಟಿಸಿರುವ ಸಿನಿಮಾ ಜೇಮ್ಸ್ ಆಗಿದೆ. ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್
ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ? Read More »










