ಮಂಗಳೂರು: ಬ್ಲ್ಯಾಕ್ ಫಂಗಸ್​ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು

ಮಂಗಳೂರು: ನಗರದ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಶಿಲೀಂದ್ರ ಮಾರಿಗೆ ಜೀವ ತೆತ್ತಿದ್ದು ಸಾವಿನ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ಇಂದು ಮೃತರಾದವರಲ್ಲಿ ಬೆಳ್ತಂಗಡಿ ತಾಲೂಕಿನ ಓರ್ವ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಒಬ್ಬ ಸೋಂಕಿತ೮ ಸೇರಿದ್ದಾರೆ. ಇವರೆಲ್ಲರೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಕೆ.ಎಸ್.ಹೆಗ್ಡೆ, ಎ‌.ಜೆ.ಆಸ್ಪತ್ರೆಗಳಲ್ಲಿ ಸೋಂಕಿಗೊಳಗಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 30 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿಯಾಗಿದ್ದು, ಸದ್ಯ 8 ದ.ಕ ಜಿಲ್ಲೆಯ ಪ್ರಕರಣಗಳು ಸೇರಿದಂತೆ ಒಟ್ಟು 25 […]

ಮಂಗಳೂರು: ಬ್ಲ್ಯಾಕ್ ಫಂಗಸ್​ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು Read More »