ಮತ್ತೆ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ?
ಮಂಗಳೂರು: ತುಳುನಾಡಿನ ಸಾಂಪ್ರದಾಯಿಕ ಹೆಮ್ಮೆಯ ಕ್ರೀಡೆ ಕಂಬಳ ನಡೆಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಿದ್ಧತೆ ನಡೆದಿದ್ದು, ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನ.27ರಿಂದ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ. ಕಂಬಳ ವೇಳಾಪಟ್ಟಿ:ನ.27 ಮೂಡುಬಿದಿರೆ, ಡಿ.11 ಹೊಕ್ಕಾಡಿ, ಡಿ.18 ಮಂಗಳೂರು, ಡಿ.26 ಮೂಲ್ಕಿ, ಜ.1
ಮತ್ತೆ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ? Read More »










