ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ
ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ, […]
ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »