ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ
ಬೆಂಗಳೂರು: ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಇದೀಗ ಸ್ಥಗಿತಗೊಂಡಿದ್ದ ಬಿಸಿಯೂಟ ಕಾರ್ಯಕ್ರಮವನ್ನು ಅ. 21ರಿಂದ ಪುನರಾರಂಭಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021ರ ಅಕ್ಟೋಬರ್ 21ರಿಂದ ಮಧ್ಯಾಹ್ನ ಉಪಹಾರ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಕಚೇರಿಯಿಂದ ಸೂಚನೆ ನೀಡಿರುತ್ತಾರೆ. ಈ ಸಂಬಂಧ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮವನ್ನು ಆರಂಭಿಸಲು ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ, ಅನುದಾನಿತ
ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ Read More »









