ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ
ಮಡಿಕೇರಿ; ದಸರಾ ಮತ್ತು ಕರಗೋತ್ಸವದ ಪ್ರಯುಕ್ತ ಕೊಡಗು ಜಿಲ್ಲಾಡಳಿತ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದೆ. ಅಕ್ಟೋಬರ್ 7 ರಿಂದ 17ರ ತನಕ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ದಸರಾ ಮತ್ತು ಕಾವೇರಿ ತೀರ್ಥೋದ್ಭವ ಕುರಿತು ಜಿಲ್ಲಾಡಳಿತದ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಭೆ ನಡೆಸಿದರು. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ
ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ Read More »







