ಪದವಿಯಲ್ಲಿ ಕನ್ನಡ ಕಲಿಕೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಾ. ಅಶ್ವಥ್ ನಾರಾಯಣ್
ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ […]
ಪದವಿಯಲ್ಲಿ ಕನ್ನಡ ಕಲಿಕೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಾ. ಅಶ್ವಥ್ ನಾರಾಯಣ್ Read More »