ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ
ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ […]
ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ Read More »