ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.
ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ […]
ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ. Read More »