ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ
ಬಾಗಲಕೋಟೆ: ತನ್ನ ಒಂದು ವರ್ಷದ ಮಗುವನ್ನು ಹಿಡಿದುಕೊಂಡು ತಾಯಿಯೋರ್ವಳು ಬಾವಿಗೆ ಹಾರಿದ ದುರ್ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಶಿವಾನಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ತಾಯಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರೆದಿದೆ. ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದ ಫಕೀರವ್ವ(26) ಎಂಬ ತಾಯಿಯೇ ತನ್ನ ಮಗುವಿನೊಂದಿಗೆ ಬಾವಿಗೆ ಜಿಗಿದ ಮಹಿಳೆ. ಈಕೆ ಹೆರಿಗೆಗಾಗಿ ತನ್ನ ಅಜ್ಜಿಮನೆ ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು […]
ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ Read More »










