ಐತಿಹಾಸಿಕ ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ|
ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ […]
ಐತಿಹಾಸಿಕ ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ| Read More »










