ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ […]
ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ Read More »