ಇನ್ನೆರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ
ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಸಿಎಂ ಬಿಎಸ್‌ವೈ, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ರೆಡಿ ಆಗುತ್ತಿದೆ. ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.ರಾಜ್ಯ ಸರ್ಕಾರ ಕೋವಿಡ್ ಎರಡನೇ ಹಂತದ ಲಾಕ್‌ಡೌನ್ ಹಿನ್ನೆಲೆಯಲ್ಲಿ ೧೨೫೦ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಈ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ನಿರ್ಧರಿಸಿದೆ ಎಂದಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಲಾಕ್ಡೌನ್ ವಿಸ್ತರಣೆ: ಇನ್ನು ಲಾಕ್‌ಡೌನ್ […]
ಇನ್ನೆರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ Read More »