ಕಡಬ: ರುದ್ರಭೂಮಿಯಲ್ಲಿ ಅರೆಬೆಂದ ಶವ ತಿಂದ ಬೀದಿನಾಯಿಗಳು…!
ಕಡಬ : ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವನ್ನು ಸಂಬಂಧಿಕರು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಸಮೀಪದ ಗೋಳಿಯಡ್ಕ ವ್ಯಕ್ತಿ ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ವಲ್ಪ ಹೊತ್ತಾದ ಮೇಲೆ ಮಾಂಸ ಬೆಂದ ವಾಸನೆಗೆ ಬಂದ ನಾಯಿಗಳು ಮಾಂಸವನ್ನು ತಿಂದಿವೆ. ಜೊತೆಗೆ ಉಳಿದ ಎಲುಬುಗಳನ್ನು ಕೆಲವು ಮನೆಗಳ ಅಂಗಳದಲ್ಲಿ […]
ಕಡಬ: ರುದ್ರಭೂಮಿಯಲ್ಲಿ ಅರೆಬೆಂದ ಶವ ತಿಂದ ಬೀದಿನಾಯಿಗಳು…! Read More »










