ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ
ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ ಪಾಲಿಗೆ ಮಾಸ್ಟರ್ ಮೈಂಡ್ ವ್ಯಕ್ತಿಗಳಲ್ಲಿ ಒಬ್ಬಳಾಗಿದ್ದಳು ಅನ್ನೋ ಮಾಹಿತಿಯನ್ನು ಪತ್ತೆ ಮಾಡಿದ್ದಾರೆ. ಮಂಗಳೂರು, ಆಗಸ್ಟ್ 5: ದೇಶಾದ್ಯಂತ ಹರಡಿಕೊಂಡಿರುವ ಐಸಿಸ್ ನೆಟ್ವರ್ಕ್ ಬಗ್ಗೆ ಎನ್ಐಎ ಅಧಿಕಾರಿಗಳು ಮಹತ್ತರ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಅಲ್ಲದೆ, ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ […]









