ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿಯುತ್ತಿರುವ ಟರ್ಕಿ:ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಟರ್ಕಿ: ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಇದರಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಹೇಳಿದ್ದಾರೆ. ಬುಧವಾರದಿಂದ ನಿರಂತರ ಕಾಡ್ಗಿಚ್ಚು ಆರಂಭವಾದಾಗಿದ್ದು ಈ ಹಿನ್ನಲೆ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ […]
ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿಯುತ್ತಿರುವ ಟರ್ಕಿ:ಸಾವಿನ ಸಂಖ್ಯೆ 8ಕ್ಕೆ ಏರಿಕೆ Read More »









