ಮದುವೆ ಮನೆಗೆ ಮಾಜಿ ಪ್ರೇಯಸಿ ಎಂಟ್ರಿ- ಯುವತಿಯ ಹೈಡ್ರಾಮಾಗೆ ಕುಟುಂಬಸ್ಥರು ಶಾಕ್
ಸಮಗ್ರ ನ್ಯೂಸ್ : ಯುವಕನೊಬ್ಬನ ಮದುವೆಯ ದಿನವೇ ಆತನ ಮಾಜಿ ಪ್ರಿಯತಮೆ ಮದುವೆ ಮನೆಗೆ ಎಂಟ್ರಿಕೊಟ್ಟು ಶಾಕ್ ನೀಡಿರುವ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಮದುವೆ ಮನೆಯಲ್ಲಿ ಹೈಡ್ರಾಮಾ ನಡೆಸಿದ್ದು, ವರ ಸೇರಿದಂತೆ ಆತನ ಇಡೀ ಕುಟುಂಸ್ಥರು ಕಂಗಾಲಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಂದೇ ಮದುವೆಯಾಗಬೇಕಿದ್ದ ಯುವಕ ವರನ ಗೆಟಪ್‌ನಲ್ಲಿ ತಯಾರಾಗಿ ಕುಳಿತಿರುವುದು ಕಂಡು ಬಂದರೆ, ಆತನ ಮಾಜಿ ಪ್ರಿಯತಮೆ ಪಕ್ಕದಲ್ಲೇ ಕುಳಿತುಕೊಂಡು ಆತ ತನಗೆ ಮೋಸ […]
ಮದುವೆ ಮನೆಗೆ ಮಾಜಿ ಪ್ರೇಯಸಿ ಎಂಟ್ರಿ- ಯುವತಿಯ ಹೈಡ್ರಾಮಾಗೆ ಕುಟುಂಬಸ್ಥರು ಶಾಕ್ Read More »









