Editor

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ

ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮತ್ತು ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿಗಳ ಹೊರ ಅಂಚಿನಿಂದ 500 ಮೀಟರ್ ದೂರದಲ್ಲಿ ಅಥವಾ ಹೆದ್ದಾರಿಯ ಉದ್ದಕ್ಕೂ ಒಂದು ಸೇವಾ ಲೇನ್‌ಗೆ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದೆ. 20,000 ಜನರು ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳ ಸಂದರ್ಭದಲ್ಲಿ, 500 ಮೀಟರ್‌ಗಳ ಅಂತರವನ್ನು 220 ಮೀಟರ್‌ಗೆ ಇಳಿಸಿ ಆದೇಶ ಹೊರಡಿಸಿದೆ. ಈ ಮೂಲಕ 220 ಮೀಟರ್ […]

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ Read More »

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ

ಭಟ್ಕಳ: ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ. ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವ್ಯಕ್ತಿ, ತನ್ನ ಮೇಲೆ ಆರೋಪ ಹೊರಿಸಿ, ಜೈಲಿಗಟ್ಟಿದ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಿಡಿಶಾಪಮಾತ್ರ ವಿಪರ್ಯಾಸ. ಘಟನೆ ವಿವರ: ಸುಮಾರು ಹತ್ತು ವರ್ಷಗಳ ಹಿಂದೆ, ಅಂದರೆ 2010 ರ ಅಕ್ಟೋಬರ್

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ Read More »

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್

ಶಿವಮೊಗ್ಗ: ನಾಲ್ಕು ಬಾರಿ‌ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಸ್ಥಾನ ಏರಿದರೂ ಪೂರ್ಣಾವಧಿ ಅಧಿಕಾರ ಅನುಭವಿಸದೇ ಅರ್ಧದಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ರಾಜೀನಾಮೆ ನಿರ್ಧಾರವನ್ನು ಬಿಎಸ್ ವೈ ಪ್ರಕಟಿಸಿರುವ ಬೆನ್ನಲ್ಲೇ ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರ ಬಿಜೆಪಿ ಪಾಳಯದಲ್ಲಿ ಮೌನ ಆವರಿಸಿದೆ. ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್ Read More »

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ Read More »

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸಚಿವರಾಗುವಂತೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ ಕೆಳವು ಮಾತಗನ್ನು ನೆಪಪಿಸಿಕೊಳ್ಳುತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಾಧನ ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ಎಲ್ಲೋ ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ, ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಜೀವನ ಆರಂಭ ಮಾಡಿದೆ. ಆರ್‌ಎಸ್ ಪ್ರಚಾರಕನಾಗಿ ಕೆಲಸ ಮಾಡಿದ್ದೆ. ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷನಾದೆ. ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಕಚೇರಿಗೆ ಹೋಗುವ ಸಂದರ್ಭದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದಾಗ ನನ್ನ ಜೀವನ ಮುಗಿದೇ ಹೋಯಿತು

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ Read More »

ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ

ಸುಳ್ಯ: ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಪಾಲ ದಾಟುತ್ತಿರುವ ಚಿತ್ರವೊಂದ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ “ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ

ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ Read More »

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಿಂದ ವರದಿಯಾಗಿದೆ. ತಮಿಳುನಾಡಿನ ಪೆನ್ನಪಲ್ಲಿ ಮೂಲದ ಕಿರಣ್ ಬಂಧಿತ ಆರೋಪಿ. ಈತನ ಗ್ಯಾಂಗ್‌ನ ಉಳಿದ ಇಬ್ಬರು ಆರೋಪಿಗಳಾದ ಸಂದೀಪ್ ಹಾಗೂ ರಾಜೇಶ್ ಪಾರಾರಿಯಾಗಿದ್ದು, ಆರೋಪಿಗಳಿಗಾಗಿ ಆನೇಕಲ್ ಪೋಲೀಸರು ಬಲೆ ಬೀಸಿದ್ದಾರೆ. ಇವರು ಕಳ್ಳತನ ಮಾಡುತ್ತಿದ್ದ ಬೈಕ್ ಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗಿದೆ ಎಂದು ತನಿಖೆ ವೇಳೆ

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್ Read More »

ಹಿರಿಯ ನಟಿ‌ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ

ಹಿರಿಯ ನಟಿ‌ ಜಯಂತಿ ಇನ್ನಿಲ್ಲ Read More »

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ತಿರುವಿನಲ್ಲಿ‌ ನಿನ್ನೆ ರಾತ್ರಿ 10.15ರ ಹೊತ್ತಿಗೆ ನಡೆದ ಭೀಕರ ಅಪಘಾತದಲ್ಲಿ ಕೊಪ್ಪಳ ಮೂಲದ ಬಸವ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗುದ್ದಿಕೊಂಡ ಪರಿಣಾಮ ಬೈಕ್ ಸವಾರ ಗಂಭಿರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈತ ಸುಳ್ಯ ಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವಿಸ್

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ|

ಸಮಾಚಾರ ವಿಶೇಷ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ ಇಂದು 22ರ ಸಂಭ್ರಮ ಇಪ್ಪತ್ತೆರಡು ವರ್ಷಗಳ ಹಿಂದೆ, ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ. ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ| Read More »