ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು.
ಸುಳ್ಯ : ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ದುರ್ದೈವಿ. ಈತ ಸವಣೂರುಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ ನಾಯಕ್ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು,ಜು.23ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಊರಿನವರಿಗೆ ವಿಷಯ ತಿಳಿಸಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ […]
ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು. Read More »










