ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ
ಉಡುಪಿ: ಬೆಂಗಳೂರಿನಿAದ ಕಾರವಾರಕ್ಕೆ ಬೆಳಗಿನ ರೈಲು, ಆ. 16 ರಿಂದ ಹೊಸ ವಿಸ್ಟಾಡೋಮ್ ಕೋಚಿನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ಇದಕ್ಕೆ ಕೊಂಕಣ್ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣಾ ಸಮಿತಿ ಪ್ರಯಾಣಿಕರ ಒತ್ತಾಯ ಹೋರಾಟ ಫಲಪ್ರದವಾಗಿದೆ. ಕೋವಿಡ್ ಕಾರಣದಿಂದ ಬೆಂಗಳೂರು-ಕಾರವಾರ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದ ತನಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಆಯಾ ಭಾಗದ ಪ್ರಯಾಣಿಕರು, ಸಾರ್ವಜನಿಕರು ಸದರಿ ರೈಲನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದರು. ಅದೇ ಸಮಯದಲ್ಲಿ ವಿಸ್ಟಾಡೋಮ್ ಪ್ರವಾಸಿ ಬೋಗಿಯಿರುವ […]
ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ Read More »








