ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ – ಬಿಜೆಪಿಗೆ ಸಿದ್ದು ಸವಾಲ್
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿ ಎಂದು ಹೇಳಿದ್ದರು. ಇದೀಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಬೀಳಲಿದೆ. ನಳಿನ್ ನಮಗೆ ಹೇಳುವ ಬದಲು ಅವರೇ […]
ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ – ಬಿಜೆಪಿಗೆ ಸಿದ್ದು ಸವಾಲ್ Read More »










