ನಂದಿಬೆಟ್ಟಕ್ಕೆ ಶನಿವಾರ-ಭಾನುವಾರ ನೋ ಎಂಟ್ರಿ
ಚಿಕ್ಕಬಳ್ಳಾಪುರ: ಶನಿವಾರ ಮತ್ತು ಭಾನುವಾರ ನಂದಿಬೆಟ್ಟವನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಪ್ರವಾಸಿಗರೇ ನಂದಿಬೆಟ್ಟಕ್ಕೆ ಬರಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಆದೇಶಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಲತಾ ಅವರು, ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಹಾಗೂ ಭಾನುವಾರ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿಸುತ್ತಾರೆ. ಇದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘನೆ ಅಲ್ಲದೆ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡುವಂತಾಗಿದೆ. ಕಳೆದ ಭಾನುವಾರ 12,000 ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಬಂದು ಹೋಗಿದ್ದು, ಪ್ರವಾಸಿಗರ […]
ನಂದಿಬೆಟ್ಟಕ್ಕೆ ಶನಿವಾರ-ಭಾನುವಾರ ನೋ ಎಂಟ್ರಿ Read More »










