ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ
ನವದೆಹಲಿ: ಕೊರೋನಾ 2ನೇ ಅಲೆ ಇಳಿಕೆಯ ನಂತರ ಜನರು ಮಾರ್ಗಸೂಚಿಗಳನ್ನು ಎಗ್ಗಿಲ್ಲದೇ ಮುರಿಯುತ್ತಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆತಂಕ ವ್ಯಕ್ತಪಡಿಸಿದೆ. ಜನರ ವಿನಾಕಾರಣ ಓಡಾಟ ಹಾಗೂ ಯಾತ್ರೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದೆ. ‘ ಜಗತ್ತಿನಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ನೋಡಿದರೆ ಹಾಗೂ ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸವನ್ನು ಗಮನಿಸಿದರೆ ಕೊರೋನಾದ 3ನೇ ಅಲೆ ಕೂಡ ಬಂದೇ ಬರುತ್ತದೆ ಎಂದು ಅನುಮಾನವಿಲ್ಲದೆ ಹೇಳಬಹುದು. ದೇಶದ ವೈದ್ಯಕೀಯ […]
ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ Read More »









