ಮಂಗಳೂರು: ಅಪಘಾತ ಕಂಡು ಸಹಾಯಕ್ಕೆ ಧಾವಿಸಿದಾಗ ಬಂದೆರಗಿದ ಟ್ಯಾಂಕರ್ | ಸುಳ್ಯ ಮೂಲದ ಯುವಕ ಸಾವು
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಉಪಚರಿಸುತ್ತಿದ್ದ ವೇಳೆ ಯುವಕನೊಬ್ಬನಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಮೇರ್ಕಜೆ ಪುರುಷೋತ್ತಮ ಎಂಬವರ ಮಗ ತೇಜಸ್ (28) ಎಂದು ಗುರುತಿಸಲಾಗಿದೆ. ನಗರದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದ ತೇಜಸ್ ನಿನ್ನೆ ಸಂಜೆ ಕೆಲಸ ಮುಗಿಸಿ ರೂಮ್ ಕಡೆ ತೆರಳುತ್ತಿದ್ದರು. ಈ ಸಂದರ್ಭ ನಗರದ ಬೈಕಂಪಾಡಿ ಬಳಿ ತೇಜಸ್ ಗೆ ಬೇರೊಂದು ಬೈಕ್ ಅಪಘಾತ ಗೊಂಡಿರುವುದು ಕಂಡುಬಂದಿದೆ. ತಕ್ಷಣ ಸಹಾಯಕ್ಕೆ […]
ಮಂಗಳೂರು: ಅಪಘಾತ ಕಂಡು ಸಹಾಯಕ್ಕೆ ಧಾವಿಸಿದಾಗ ಬಂದೆರಗಿದ ಟ್ಯಾಂಕರ್ | ಸುಳ್ಯ ಮೂಲದ ಯುವಕ ಸಾವು Read More »










