ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ| ಕನಿಷ್ಠ 6 ಮಂದಿ ಸಾವು
ಸಮಗ್ರ ನ್ಯೂಸ್: ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ ಪರಿಣಾಮ ಕಂಡು ಬಂದಿದೆ. ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಕಟ್ಟಡಗಳಿಂದ ಹೊರಗೆ ಬಂಧಿದ್ದಾರೆ. ಭಾರತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಾಂಗ್ಲಾದೇಶ ಹವಾಮಾನ ಇಲಾಖೆ ಮತ್ತು ಭಾರತದ […]
ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ| ಕನಿಷ್ಠ 6 ಮಂದಿ ಸಾವು Read More »










