Editor

ದ.ಕ ದಲ್ಲಿ ಇಂದು‌ ಸಂಜೆಯಿಂದ‌ ವೀಕೆಂಡ್ ಕರ್ಪ್ಯೂ ಜಾರಿ: ನಾಳೆ, ನಾಡಿದ್ದು‌ ಏನಿರುತ್ತೆ? ಏನಿರಲ್ಲ? ಫುಲ್ ಡೀಟೈಲ್ ಇಲ್ಲಿದೆ.

ಮಂಗಳೂರು : ಕಳೆದವಾರ ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಇದೀಗ ಸಡಿಲಗೊಳಿಸಲಾಗಿದೆ. ವೀಕೆಂಡ್ ನಲ್ಲಿ ಕೊಂಚ ರಿಲೀಫ್ ನೀಡಲಾಗಿದ್ದು, ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ವಾರಾಂತ್ಯದಲ್ಲಿ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ? ಜಿಲ್ಲಾಡಳಿತದ ಮಾರ್ಗಸೂಚಿ ಏನು? ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಅವಕಾಶ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ […]

ದ.ಕ ದಲ್ಲಿ ಇಂದು‌ ಸಂಜೆಯಿಂದ‌ ವೀಕೆಂಡ್ ಕರ್ಪ್ಯೂ ಜಾರಿ: ನಾಳೆ, ನಾಡಿದ್ದು‌ ಏನಿರುತ್ತೆ? ಏನಿರಲ್ಲ? ಫುಲ್ ಡೀಟೈಲ್ ಇಲ್ಲಿದೆ. Read More »

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ DRDO ಮಾಜಿ ವಿಜ್ಞಾನಿ, HAL ಹಿರಿಯ ನಿವೃತ್ತ ಇಂಜಿನಿಯರ್ ಹಾಗೂ ಸುಪ್ರಸಿದ್ಧ ವಿಜ್ಞಾನ ಬರಹಗಾರ​ ಸುಧೀಂದ್ರ ಹಾಲ್ದೊಡ್ಡೇರಿ ವಿಧಿವಶರಾಗಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಕನ್ನಡಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಬರಹಗಾರರಾಗಿದ್ದರು. ಸುಧೀಂದ್ರ ಅವರು ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವುದರಿಂದ ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ Read More »

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಯಾಮ್ಸಂಗ್‌ನ ಹೊಸ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್ಫೋನ್‌ಗಳು ಸಾಲಾಗಿ ಬಿಡುಗಡೆ ಆಗುತ್ತಿವೆ. ಭಾರತದಲ್ಲಿ ಗ್ಯಾಲಕ್ಸಿ ಎಫ್ 22 ಬಿಡುಗಡೆ ಬಗ್ಗೆ ಕಂಪೆನಿಯು ಖಾತ್ರಿಪಡಿಸಿದೆ. ಈ ವರ್ಷ ಎಫ್ ಸರಣಿ ಅಡಿಯಲ್ಲಿ ಸ್ಯಾಮ್ಸಂಗ್ ಬಿಡುಗಡೆ ಮಾಡುತ್ತಿರುವ ನಾಲ್ಕನೇ ಫೋನ್ ಇದಾಗಿದೆ. ಇನ್ನೂ ಈ ಮುನ್ನ ಗ್ಯಾಲಕ್ಸಿ ಎಫ್ 62, ಎಫ್ 12 ಮತ್ತಿ ಎಫ್‌ 02 ಎಸ್ ಬಿಡುಗಡೆ ಮಾಡಲಾಗಿತ್ತು. ಅಂದಹಾಗೆ ಎಫ್22 ಫೋನ್ ಬಿಡುಗಡೆ ಆದ ಮೇಲೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಆಗುತ್ತದೆ. ಹೊಸ ಸ್ಮಾರ್ಟ್ಫೋನ್ ಜುಲೈ 6

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12:30ರ ಆಸುಪಾಸಿನಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಬೆಂಗಳೂರಿನ ಜನರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧದಿಂದ ಕಿಟಕಿ, ಬಾಗಿಲು ಅಲುಗಾಡಿದ ಅನುಭವ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಡದಿ, ಬನಶಂಕರಿ, ಆರ್ ಆರ್ ನಗರ, ನಾಗರಬಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಸದ್ದು ಕೇಳಿಸಿದ ಅನುಭವ ಆಗಿದ್ದು, ಎರಡು ಸೆಕೆಂಡುಗಳ ಕಾಲ

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ

ಬೆಂಗಳೂರು: ಇಂದು ಸ್ಯಾಂಡಲ್’ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ಇಂದು ಅವರು 42ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪ್ರತಿವರ್ಷ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳೊಟ್ಟಿಗೆ ಬಹಳ ಸಡಗರದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿದ್ದ ಗಣೇಶ್‌ರವರು ಈ ವರ್ಷ ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಈ ಬಾರಿ ತಮ್ಮ ಬರ್ತ್ಡೇಗೆ ವ್ಯರ್ಥ ಮಾಡುವ ಹಣವನ್ನು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಇನ್ನೂ ಅಭಿಮಾನಿಗಳು ಸೋಶಿಯಲ್

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ Read More »

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ.

ಚಿಕ್ಕಮಗಳೂರು: ಎನ್‌ಸಿಎಸ್‌ಎಲ್‌ ಹಾಗೂ ಎಸ್‌ಎಲ್‌ಸಿ ಸಿಸ್ಲೆಪ್‌ ಧಾರವಾಡ ಸಹ ಯೋಗದೊಂದಿಗೆ ಉತ್ತಮ ಅಭ್ಯಾಸ ಅಳವಡಿಸಿಕೊಂಡಿರುವ ಶಾಲೆಗಳ ವಿಡಿಯೋ ದಾಖಲೀಕರಣದಲ್ಲಿ ಜಿಲ್ಲೆಯ ಚಿಕ್ಕಮಗಳೂರು ತಾಲೂಕು ಯಲಗುಡಿಗೆ ಸರ್ಕಾರಿ ಶಾಲೆ ಮತ್ತು ತರೀಕೆರೆ ತಾಲೂಕು ಸೊಕ್ಕೆ ಪ್ರೌಢಶಾಲೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ ಎಂದು ಡಯಟ್‌ ಪ್ರಾಂಶುಪಾಲೆ ಎಚ್‌.ಕೆ. ಪುಷ್ಪಲತಾ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 10 ಜಿಲ್ಲೆಗಳು ಆಯ್ಕೆಯಾಗಿದ್ದು, ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ 2 ಶಾಲೆಗಳು ಆಯ್ಕೆಯಾಗಿರುವುದು ವಿಶೇಷ ಎಂದ ಅವರು,

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ. Read More »

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್

ಮಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮಯಾಗಿದೆ. ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಾರಾಂತ್ಯ ಕರ್ಪ್ಯೂ ಈ ವಾರವೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆವರೆಗೂ ಸಂಚಾರಕ್ಕೆ ಅವಕಾಶವಿದೆ. ಶುಕ್ರವಾರ ಸಂಜೆ 7ರಿಂದ

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್ Read More »

ದನ ಕಟ್ಟುವ ವಿಚಾರದಲ್ಲಿ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ | ಗಂಭೀರ ಗಾಯಗೊಂಡಿದ್ದ ಮಗ ಸಾವು

ಮಂಗಳೂರು: ದನ ಕಟ್ಟುವ ವಿಚಾರದಲ್ಲಿ ತಂದೆ-ಮಗನ ನಡುವೆ ಜಗಳ ನಡೆದು ತಂದೆಯಿಂದ ಬೆಂಕಿ ದಾಳಿಗೊಳಗಾಗಿದ್ದ ಮಗ ಇಂದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಾಲೂಕಿನ ಜಪ್ಪಿನಮೊಗರು ತಾರ್ದೋಲ್ಯ ಎಂಬಲ್ಲಿ ದನ ಮತ್ತು ಕೋಳಿಗಳನ್ನು ಹೊರಗಡೆ ಕಟ್ಟಿಹಾಕಿದ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಕೊನೆಗೆ ಕುಪಿತಗೊಂಡ ತಂದೆ ವಿಶ್ವನಾಥ ಶೆಟ್ಟಿ, ಮಗ ಸಾನ್ವಿತ್ ಶೆಟ್ಟಿ ಮಲಗಿದ್ದಲ್ಲಿ ಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಪರಿಣಾಮ ಗಂಭೀರ ಗಾಯಗೊಂಡ ಮಗನನ್ನು ನಗರದ ಆಸ್ಪತ್ರೆಗೆ

ದನ ಕಟ್ಟುವ ವಿಚಾರದಲ್ಲಿ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ | ಗಂಭೀರ ಗಾಯಗೊಂಡಿದ್ದ ಮಗ ಸಾವು Read More »

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್

ಬೆಳಗಾವಿ: ಕಳೆದ ಕೆಲವು ದಿನಗಳ ಹಿಂದೆ ದೇವಸ್ಥಾನವೊಂದರಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ. ಇನ್ನು ಕೆಲವೇ ಸಮಯದಲ್ಲಿ ಕೋರೋನಾ ಮಹಾಮಾರಿ ಓಡಿಸಲಿದ್ದಾಳೆ. ಹೀಗೆ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ರಾಜ್ಯದ ಜನರಲ್ಲಿ ಅಚ್ಚರಿ ಮೂಡಿಸಿತ್ತು. ಇದೀಗ ದೇವಿಯ ವಿಗ್ರಹದಲ್ಲಿ ಕಣ್ಣನ್ನು ಸ್ವತಹ ಪೂಜಾರಿಯೇ ಬಿಡಿಸಿದ್ದಾರೆ ಎಂಬ ರಹಸ್ಯ ಬಯಲಾಗಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ದೇವಾಲಯದಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ ಎಂಬ ಸುದ್ದಿ ತಿಳಿದು ಜನ ತಂಡೋಪತಂಡವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಈ ವಿಷಯ ಕಾಗವಾಡ ತಹಸಿಲ್ದಾರ್ ಪ್ರಮೀಳಾ

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್ Read More »

ಗರ್ಭಿಣಿಯರಿಗೆ ಕೋವಿಡ್ ಲಸಿಕೆ | ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಗು ಮತ್ತು ತಾಯಿ ಆರೋಗ್ಯ ದೃಷ್ಟಿಯಿಂದ ಲಸಿಕೆ ಕಡ್ಡಾಯ ಎಂದು ಹೇಳಲಾಗಿದೆ. ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಗರ್ಭಿಣಿಯರು ಕೋವಿನ್ ಪೋರ್ಟಲ್ ಮೂಲಕ ಹೆಸರು ನೋಂದಾಯಿಸಬಹುದು ಅಥವಾ ನೇರ ಲಸಿಕೆ ಕೇಂದ್ರಗಳಿಗೆ ಹೋಗಿ ಅಲ್ಲಿ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದು ಎಂದು ಹೇಳಿದೆ. ಬಹುತೇಕ ಗರ್ಭಿಣಿಯರಲ್ಲಿ ಲಕ್ಷಣರಹಿತ ಸೋಂಕು ಕಾಣಿಸಿಕೊಳ್ಳಬಹುದು ಅಥವಾ ಸಣ್ಣ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು

ಗರ್ಭಿಣಿಯರಿಗೆ ಕೋವಿಡ್ ಲಸಿಕೆ | ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ Read More »