ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ
ಬೆಂಗಳೂರು : ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಅಪಘಾತವಾಗಿರುವ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ನಡೆದಿದೆ.ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ.ಗುರು ಅವರ ತಲೆ ಮತ್ತು ಕಾಲಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ತೀವ್ರತೆಗೆ ಮುಂಭಾಗದ ಟೈರು […]
ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ Read More »










