30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ
ಕಾರವಾರ: ಅಂದಾಜು ಮೂವತ್ತು ವರ್ಷಗಳ ಹಿಂದೆ ಕಾರವಾರದ ಸಮುದ್ರ ಭಾಗದಲ್ಲಿ ಮುಳುಗಡೆಯಾಗಿದ್ದ ಸಿಂಗಾಪುರ ದೇಶದ ಚೆರಿಮಾಜು ಎಂಬ ಹೆಸರಿನ ಸರಕು ಸಾಗಾಣಿಕೆ ಹಡಗಿನ ಅವಶೇಷಗಳು ಇಂದು ಕಾರವಾರ ಕಡಲತೀರದಲ್ಲಿ ಪತ್ತೆಯಾಗಿದೆ. 1981 ರಲ್ಲಿ ಸಿಂಗಾಪುರದಿಂದ ಕಾರವಾರದ ಬಂದರಿಗೆ ಬಂದಿದ್ದ ಈ ಹಡಗು 14.418 ಟನ್ ಡಾಂಬರ್ ಅನ್ನು ಹೊತ್ತು ತಂದಿತ್ತು. ಈ ವೇಳೆ ಕಡಲಬ್ಬರಕ್ಕೆ ಸಿಲುಕಿದ್ದ ಈ ಹಡಗು ಇಲ್ಲಿಯೇ ಸಂಪೂರ್ಣ ಸಮುದ್ರದಾಳಕ್ಕೆ ಸೇರಿ ಹೋಗಿತ್ತು. ಈ ವೇಳೆ ಹಡಗಿನಲ್ಲಿದ್ದ 30 ನಾವಿಕರನ್ನು ರಕ್ಷಣೆ ಮಾಡಲಾಗಿತ್ತು. ಹುದುಗಿ […]
30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ Read More »










