ಅಗ್ನಿಕುಂಡದಲ್ಲಿ ಶವ ಹೋಮ ಪ್ರಕರಣ: ರಾಜೇಶ್ವರಿ ಗ್ಯಾಂಗ್’ನಿಂದ ಹೈಕೋರ್ಟ್’ಗೆ ಮೇಲ್ಮನವಿ
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ದಿ.ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ್ ಶೆಟ್ಟಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈ ಕೋರ್ಟ್ ನಲ್ಲಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಐದು ವರ್ಷಗಳ ಹಿಂದೆ ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52)ಯನ್ನು ಅಗ್ನಿಕುಂಡದಲ್ಲಿ ಸುಟ್ಟು ಭಸ್ಮ ಮಾಡಿದ ಅಮಾನುಷ […]
ಅಗ್ನಿಕುಂಡದಲ್ಲಿ ಶವ ಹೋಮ ಪ್ರಕರಣ: ರಾಜೇಶ್ವರಿ ಗ್ಯಾಂಗ್’ನಿಂದ ಹೈಕೋರ್ಟ್’ಗೆ ಮೇಲ್ಮನವಿ Read More »









