ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ
ಬೆಂಗಳೂರು: ಆರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಇದೀಗ ಲೋಕಸಭೆ ಸಚಿವಾಲಯದ ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಸೇರ್ಪಡಿಸಿ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೇಶೀಯ ಮತ್ತು ವಿದೇಶಿ ಭಾಷೆಗಳನ್ನು ಕಲಿಸಲು ಜೂ.22ರಂದು ದೆಹಲಿಯಲ್ಲಿ ಪ್ರೈಡ್ ಕಲಿಕಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ತೆಲುಗು, ಬಂಗಾಳಿ, ಮರಾಠಿ, ತಮಿಳು ಸೇರಿದಂತೆ ಬಹುತೇಕ ಭಾಷೆಗಳನ್ನು ಸೇರ್ಪಡೆ ಮಾಡಿ ಕನ್ನಡವನ್ನು ನಿರ್ಲಕ್ಷ್ಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಲೋಕಸಭೆ ಕನ್ನಡ ಭಾಷೆಯನ್ನು ಸೇರ್ಪಡಿಸಿಕೊಂಡಿದೆ. ಲೋಕಸಭಾ ಸಚಿವಾಲಯದ […]
ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ Read More »










