ದ್ವಾದಶ ರಾಶಿಗಳ ವಾರ ಭವಿಷ್ಯ
ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ವಾರಭವಿಷ್ಯಜೂ.21/2021 ರಿಂದ ಜೂ.27/2021 ರ ವರೆಗೆ ಮೇಷ ರಾಶಿ:-ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯಾಗಿ ಕಂಟ್ರಾಕ್ಟ್ ವೃತ್ತಿಯವರಿಗೆ ಧನಾಗಮನ ನಿರಂತರವಿದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹ […]
ದ್ವಾದಶ ರಾಶಿಗಳ ವಾರ ಭವಿಷ್ಯ Read More »










