ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ
ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು, […]
ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »










