ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್
ಮಂಗಳೂರು, ಜೂನ್ 06; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.“ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ, ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.ಇದು ಬಿಜೆಪಿಯ […]
ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್ Read More »










