ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್
ಜೈಪುರ: ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರ ಹಾಗೂ ಸಿಎಂ ಅಶೋಕ್ ಗೆಹ್ಲೋಟ್ ನಡೆಯಿಂದ ಬೇಸತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ಗಾಗಿ ಬಿಜೆಪಿ ತನ್ನ ಪಕ್ಷದ ಬಾಗಿಲು ತೆರೆದಿದೆ. ಪರೋಕ್ಷವಾಗಿ ಈ ಬಗ್ಗೆ ಸಂಕೇತ ನೀಡಿರುವ ಬಿಜೆಪಿ ನಾಯಕ, ದೇಶಕ್ಕೆ ಮೊದಲ ಆದ್ಯತೆ ನೀಡುವ ಎಲ್ಲಾ ನಾಯಕರಿಗೂ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳಿದ್ದಾರೆ.ರಾಜಸ್ಥಾನ ಸಂಸದ ರಾಜ್ಯವರ್ಧನ್ ಸಿಂಗ್ ರಾಠೋಡ್ ಈ ಬಗ್ಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ದೃಷ್ಟಿಕೋನವಿಲ್ಲ. ಹೀಗಾಗಿ ನಾಯಕರು […]
ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್ Read More »










