ದಕ ದಲ್ಲಿ ವೀಕೆಂಡ್ ಕರ್ಫ್ಯೂ ಆನ್ | ಜಿಲ್ಲೆಯಲ್ಲಿ ಹೇಗಿದೆ ಕೋವಿಡ್ ಪರಿಸ್ಥಿತಿ | ಜಿಲ್ಲಾಧಿಕಾರಿ ನೀಡಿದ ಮಾಹಿತಿಯ ವಿಡಿಯೋ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇನ್ನು ಈ ಅವಧಿಯಲ್ಲಿ ಹಾಲು, ಪತ್ರಿಕೆ, ಮೆಡಿಕಲ್ ಹಾಗೂ ತುರ್ತು ಸೇವೆಗಳಿಗಷ್ಟೇ ಅವಕಾಶವಿದೆ. ವೀಕೆಂಡ್ ಕರ್ಫ್ಯೂವಿನಲ್ಲಿ ದಿನಸಿ ಅಂಗಡಿ, ಮದ್ಯದಂಗಡಿ ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಆಗಲಿದ್ದು, ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿರಲಿದೆ.ಎಲ್ಲಾ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೋವಿಡ್ […]









