ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ
ಮಂಗಳೂರು: ಜಿಲ್ಲೆಯಲ್ಲಿ ಬುಧವಾರದಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರೂ, ಖಾಸಗಿ ಬಸ್‌ಗಳು ರಸ್ತೆಗಿಳಿಯವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ಬಸ್‌ಗಳು ಸ್ಥಗಿತಗೊಂಡು ಎರಡು ತಿಂಗಳು ಕಳೆದಿದೆ. ತಾಂತ್ರಿಕ ಕಾರಣದಿಂದ ಏಕಾಏಕಿ ಬಸ್‌ಗಳನ್ನು ರಸ್ತೆಗಿಳಿಸಲು ಸಾಧ್ಯವಿಲ್ಲ. ಜೂನ್‌ನಲ್ಲಿ ಮುಂದಿನ ಒಂದು ವಾರದ ಅವಧಿಗೆ ಇಡೀ ತಿಂಗಳ ತೆರಿಗೆ ಪಾವತಿ ಸಾಧ್ಯವಿಲ್ಲ. ಶೇ. 50ರಷ್ಟು ಪ್ರಯಾಣಿಕರಿಗೆ ನಾವು ಪೂರ್ತಿ ತೆರಿಗೆ ಪಾವತಿಸಬೇಕು. ಅದು ಕಷ್ಟದ […]
ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ Read More »










