ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್
ಸಮಗ್ರ ನ್ಯೂಸ್: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. […]
ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್ Read More »








