ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್
ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿವೆ. ಒಂದೆಡೆ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದೇಶದಾದ್ಯಂತ ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವಲಯ ನಷ್ಟ ಅನುಭವಿಸುತ್ತಿದೆ. ಇದರಿಂದಾಗಿ ಸರಕುಗಳ ಬೆಲೆಯೂ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರು ಇಂಧನ […]
ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ Read More »










