ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ
ಸಮಗ್ರ ನ್ಯೂಸ್: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾದ ಕೇವಲ 48 ಗಂಟೆಗಳಲ್ಲಿಯೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದು, ನಗರಾಭಿವೃದ್ಧಿ ಖಾತೆ ಸಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ದಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ […]
ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ Read More »










