ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ
ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದು ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗೆ ಜಗಳಕ್ಕಿಳಿದಾಗ ಕೋಪಗೊಂಡ ಪೊಲೀಸ್ ಅಧಿಕಾರಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಘಟನೆ ಮಧ್ಯಪ್ರದೇಶದ ಟಿಕಾಮ್‌ಗರ್ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಈ ಘಟನೆ ಬಡಗಾಂವ್ ದಸನ್ ಪೊಲೀಸ್ ಠಾಣೆ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರೈತ ಫುರ್ಕಾ ಲೋಧಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ […]
ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ Read More »










