ದೆಹಲಿಯಲ್ಲಿ ಪಿಎಂ – ಸಿಎಂ ಭೇಟಿ| ಪ್ರಮುಖ ಐದು ಬೇಡಿಕೆ ಈಡೇರಿಕೆಗೆ ಮನವಿ
ಸಮಗ್ರ ನ್ಯೂಸ್: ದೆಹಲಿಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ನೀರಾವರಿ ಸೇರಿ ಒಟ್ಟು 5 ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಧಾನಿಯವರ ಗಮನ ಸೆಳೆದಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬಿನ ಬೆಲೆ ನಿಗದಿ, ₹2,100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ […]
ದೆಹಲಿಯಲ್ಲಿ ಪಿಎಂ – ಸಿಎಂ ಭೇಟಿ| ಪ್ರಮುಖ ಐದು ಬೇಡಿಕೆ ಈಡೇರಿಕೆಗೆ ಮನವಿ Read More »









